Homeಮುಖಪುಟಲಸಿಕೆ ತೆಗೆದುಕೊಳ್ಳದ ಮೂವರು ಉದ್ಯೋಗಿಗಳನ್ನು ವಜಾಗೊಳಿಸಿದ ಸಿಎನ್‌ಎನ್‌

ಲಸಿಕೆ ತೆಗೆದುಕೊಳ್ಳದ ಮೂವರು ಉದ್ಯೋಗಿಗಳನ್ನು ವಜಾಗೊಳಿಸಿದ ಸಿಎನ್‌ಎನ್‌

- Advertisement -
- Advertisement -

ಲಸಿಕೆ ತೆಗೆದುಕೊಳ್ಳದೆ ಕಚೇರಿಗೆ ಬರುತ್ತಿದ್ದ ಮೂವರು ಉದ್ಯೋಗಿಗಳನ್ನು ಸಿಎನ್‌ಎನ್‌ ಕೆಲಸದಿಂದ ತೆಗೆದು ಹಾಕಿದೆ. ಕಳೆದ ವಾರದಿಂದ ಮೂವರು ಉದ್ಯೋಗಿಗಳು ಲಸಿಕೆ ತೆಗೆದುಕೊಳ್ಳದೆ ಕಚೇರಿಗೆ ಬರುತ್ತಿರುವುದು ನಮ್ಮ ಗಮನಕ್ಕೆ ಬಂದಿತು. ಮೂವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಚಾನೆಲ್ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಗುರುವಾರ CNN ನ ಹಿರಿಯ ಮಾಧ್ಯಮ ವರದಿಗಾರ ಒಲಿವರ್ ಡಾರ್ಸಿ, ತಮ್ಮ ಟ್ವಿಟರ್‌ ಖಾತೆಯಲ್ಲಿ, “ಕಳೆದ ವಾರದಿಂದ ಕಛೇರಿಗೆ ಲಸಿಕೆ ತೆಗೆದುಕೊಳ್ಳದೆ ಬರುತ್ತಿದ್ದ ಮೂವರು ಉದ್ಯೋಗಿಗಳ ಬಗ್ಗೆ ನಮಗೆ ತಿಳಿದು ಬಂತು. ಮೂವರನ್ನು ಕೆಲಸದಿಂದ ವಜಾ ಮಾಡಲಾಗಿದೆ ” ಎಂದಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

’ಅಕ್ಟೋಬರ್ ಮಧ್ಯದಲ್ಲಿ ಎಲ್ಲರು ಕಚೇರಿಗೆ ಹಿಂತಿರುಗುವ ದಿನಾಂಕವನ್ನು ನಿಗದಿಯಾಗಿಸಲಾಗಿತ್ತು. ಆದರೆ ಅದನ್ನು ಸೆಪ್ಟೆಂಬರ್ 7ಕ್ಕೆ ನಿಗದಿ ಮಾಡಲಾಯಿತು. ಈಗ ಅದನ್ನೂ ಕೂಡ ಮುಂದೂಡಲಾಗಿದೆ ಎಂದು  ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಸಿಎನ್‌ಎನ್‌ ನೆಟ್ವರ್ಕ್ ಮುಖ್ಯಸ್ಥರು, ಎಲ್ಲಾ ಉದ್ಯೋಗಿಗಳಿಗೂ ತಮ್ಮ ಬಗ್ಗೆ ಕಾಳಜಿ ವಹಿಸುವಂತೆ ಕೇಳಿಕೊಂಡಿದ್ದಾರೆ. “ನಾವೆಲ್ಲರೂ ನಿರೀಕ್ಷೆ, ಆತಂಕ, ಹತಾಶೆ, ಗೊಂದಲದ ಮಿಶ್ರಣವನ್ನು ಅನುಭವಿಸುತ್ತಿದ್ದೇವೆ. ನನಗೆ ಅರ್ಥವಾಗುತ್ತಿದೆ. ನಿಮ್ಮ ಬಗ್ಗೆ ಕಾಳಜಿ ವಹಿಸುವುದನ್ನು ಮುಂದುವರೆಸಿ ಎಂದಿದ್ದಾರೆ.

ಇನ್ನು ಮೆಮೋನಾ ಕೊನೆಯಲ್ಲಿ”ನೀವು ಕಚೇರಿಗೆ ಬರಲು ಲಸಿಕೆ ಹಾಕಿಸಿಕೊಳ್ಳಬೇಕು. ನೀವು ಇತರ ಉದ್ಯೋಗಿಗಳೊಂದಿಗೆ ಒಂದು ಕ್ಷೇತ್ರದಲ್ಲಿ ಕೆಲಸ ಮಾಡಲು ಲಸಿಕೆ ಹಾಕಿಸಿಕೊಳ್ಳುವುದು ಮುಖ್ಯ” ಎನ್ನಲಾಗಿದೆ.

ಇತ್ತ, ಗೂಗಲ್ ಮತ್ತು ಫೇಸ್‌ಬುಕ್ ಕೂಡ ಕಚೇರಿಗೆ ಮರಳುವ ಕೆಲಸಗಾರರಿಗೆ  ಲಸಿಕೆಯನ್ನು ಕಡ್ಡಾಯಗೊಳಿಸಿದೆ.


ಇದನ್ನೂ ಓದಿ: ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...

ಬೆಂಗಳೂರು: ವಿವೇಕನಗರದಲ್ಲಿ ಕಾಲೇಜು ಬಸ್‌ಗೆ ಸಿಲುಕಿ ತಾಯಿ ಮತ್ತು 8 ವರ್ಷದ ಮಗ ಸಾವು: ವಾಹನ ಬಿಟ್ಟು ಪರಾರಿಯಾದ ಚಾಲಕ 

ಬೆಂಗಳೂರಿನ ಮಧ್ಯಭಾಗ ವಿವೇಕನಗರ ಮುಖ್ಯರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆ ಮತ್ತು ಅವರ ಎಂಟು ವರ್ಷದ ಮಗ...

ವಿವಾದಾತ್ಮಕ ‘ಶಾಂತಿ ಮಂಡಳಿ’ಗೆ ಭಾರತವನ್ನು ಆಹ್ವಾನಿಸಿದ ಟ್ರಂಪ್ : ವಿಶ್ವಸಂಸ್ಥೆ ವಿರುದ್ದ ಅಮೆರಿಕ ಅಧ್ಯಕ್ಷರ ಹೊಸ ತಂತ್ರ?

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗಾಝಾ ಪ್ರದೇಶಕ್ಕೆ ಸಂಬಂಧಿಸಿದಂತೆ ರಚಿಸಿರುವ ವಿವಾದಾತ್ಮಕ "ಬೋರ್ಡ್ ಆಫ್ ಪೀಸ್" (ಶಾಂತಿ ಮಂಡಳಿ) ಎಂಬ ಉಪಕ್ರಮಕ್ಕೆ ಭಾರತ ಸೇರಿದಂತೆ ಹಲವು ದೇಶಗಳನ್ನು ಆಹ್ವಾನಿಸಿದ್ದಾರೆ. ಈ ಉಪಕ್ರಮವು ವಿಶ್ವಸಂಸ್ಥೆಯನ್ನು...

ಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ತಮಿಳು, ಬಂಗಾಳಿ ಮತ್ತು ಮರಾಠಿ ಸೇರಿದಂತೆ 7 ಭಾಷೆಗಳಿಗೆ ವಾರ್ಷಿಕ ಸಾಹಿತ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾನುವಾರ ಘೋಷಿಸಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂದು ಕೇಂದ್ರ ಸರ್ಕಾರವನ್ನು...

ರೈಲುಗಳು ಮುಖಾಮುಖಿ ಢಿಕ್ಕಿಯಾಗಿ 21 ಮಂದಿ ಸಾವು

ಅತಿ ವೇಗದ ರೈಲು ಹಳಿತಪ್ಪಿ ಎದುರುಗಡೆಯಿಂದ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 21 ಜನರು ಸಾವನ್ನಪ್ಪಿರುವ ಘಟನೆ ದಕ್ಷಿಣ ಸ್ಪೇನ್‌ನಲ್ಲಿ ಭಾನುವಾರ (ಜ.18) ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ...