Homeಕರ್ನಾಟಕಕೊನೆಗೂ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಕೊನೆಗೂ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ? ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಹೊಸದಾಗಿ ರಚನೆಯಾದ ರಾಜ್ಯದ ಸಚಿವ ಸಂಪುಟಕ್ಕೆ ಕೊನೆಗೂ ಖಾತೆಹಂಚಿಯನ್ನು ಶನಿವಾರ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸಂಪುಟದ 29 ನೂತನ ಸಚಿವರ ಪೈಕಿ ಯಾರಿಗೆ ಯಾವ ಖಾತೆ ನೀಡಲಾಗಿದೆ, ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

29 ನೂತನ ಸಚಿವರಿಗೆ ನೀಡಲಾದ ಖಾತೆಗಳು ಹೀಗಿವೆ.

      1. ಗೋವಿಂದ ಕಾರಜೋಳ- ಜಲ ಸಂಪನ್ಮೂಲ
      2. ಆರಗ ಜ್ಞಾನೇಂದ್ರ- ಗೃಹ
      3. ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
      4. ಆರ್‌‌. ಅಶೋಕ- ಆದಾಯ(ಮುಜರಾಯಿ ಇಲಾಖೆ ಬಿಟ್ಟು)
      5. ಬಿ. ಶ್ರೀರಾಮುಲು- ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ
      6. ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್ ಮತ್ತು ವಕ್ಫ್
        ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!
      7. ವಿ. ಸೋಮಣ್ಣ- ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ
      8. ಉಮೇಶ್ ವಿ. ಕತ್ತಿ- ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ
      9. ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
      10. ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ
      11. ಡಾ.ಸಿ.ಎನ್. ಅಶ್ವತ್ಥನಾರಾಯಣ- ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ
      12. ಸಿ.ಸಿ. ಪಾಟೀಲ- ಲೋಕೋಪಯೋಗಿ
      13. ಆನಂದ್ ಸಿಂಗ್- ಪರಿಸರ ಮತ್ತು ಪ್ರವಾಸೋದ್ಯಮ
      14. ಕೋಟ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ
        ಇದನ್ನೂ ಓದಿ: ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ
      15. ಪ್ರಭು ಚೌಹಾನ್‌- ಪಶು ಸಂಗೋಪಣೆ
      16. ಮುರುಗೇಶ್ ಆರ್.‌ ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
      17. ಶಿವರಾಂ ಹೆಬ್ಬಾರ್- ಕಾರ್ಮಿಕ
      18. ಎಸ್.ಟಿ. ಸೋಮಶೇಖರ್- ಸಹಕಾರ
      19. ಬಿ.ಸಿ. ಪಾಟೀಲ- ಕೃಷಿ
      20. ಬೈರತಿ ಬಸವರಾಜ- ನಗರಾಭಿವೃದ್ಧಿ
      21. ಡಾ.ಕೆ. ಸುಧಾಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ
      22. ಕೆ. ಗೋಪಾಲಯ್ಯ- ಅಬಕಾರಿ
      23. ಎಂ.ಟಿ.ಬಿ. ನಾಗರಾಜು- ಪೌರಾಡಳಿತ, ಸಣ್ಣ ಕೈಗಾರಿಕೆ
      24. ನಾರಾಯಣ ಗೌಡ- ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ
      25. ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
      26. ವಿ. ಸುನೀಲ್ ಕುಮಾರ್- ಇಂಧನ, ಕನ್ನಡ ಮತ್ತು ಸಂಸ್ಕೃತಿ
      27. ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
      28. ಶಂಕರ ಪಾಟೀಲ್- ಕೈಮಗ್ಗ, ಜವಳಿ, ಸಕ್ಕರೆ
      29. ಮುನಿರತ್ನ- ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ

ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ಬಳಿಯೆ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: 2019-20 ರಲ್ಲಿ ಕಾರ್ಪೋರೇಟ್‌ ಮತ್ತು ಇತರರು ಬಿಜೆಪಿಗೆ ನೀಡಿದ್ದು 785 ಕೋಟಿಗಿಂತಲೂ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...