Homeದಿಟನಾಗರತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್...

ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

- Advertisement -
- Advertisement -

ಪಂಜ್ ಶಿರ್ ಪ್ರಾಂತ್ಯದಲ್ಲಿ ತಾಲಿಬಾನ್ ಪರ ಪಾಕಿಸ್ತಾನದ ಸೈನ್ಯ ದಾಳಿ ಮಾಡಿದೆ ಎಂದು ವಿಡಿಯೋ ಗೇಮ್‌ ಕ್ಲಿಪ್‌ಗಳನ್ನು ಅರ್ನಬ್ ಗೋಸ್ವಾಮಿಯ ರಿಪಬ್ಲಿಕ್ ಟಿ.ವಿ. ಪ್ರಸಾರ ಮಾಡಿದೆ. ‘ಹಸ್ತಿ ಟಿ.ವಿ.’ ಪ್ರಸಾರ ಮಾಡಿದ ಫೂಟೇಜ್ ಇದಾಗಿದ್ದು, ಎಕ್ಸ್ ಕ್ಲೂಸಿವ್‌ ಫೂಟೇಜ್ ನಮಗೆ ಲಭ್ಯವಾಗಿದೆ ಎಂದು ರಿಪಬ್ಲಿಕ್‌ ಟಿ.ವಿ. ಪ್ರಸಾರ ಮಾಡುತ್ತಿರುವುದನ್ನು ವೀಕ್ಷಕರು ಗೇಲಿ ಮಾಡಿದ್ದಾರೆ.

ಟಿ.ವಿ.ಗಳಲ್ಲಿ ಬಿತ್ತರವಾದ ವಿಡಿಯೊ ಗೇಪ್‌ ಕ್ಲಿಪ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಲಗತ್ತಿಸಿ ಟ್ರೋಲ್ ಮಾಡಲಾಗುತ್ತಿದ್ದು, ಮುಖ್ಯವಾಹಿನಿ ಮಾಧ್ಯಮಗಳ ವಿಶ್ವಾಸಾರ್ಹತೆ ಕುಸಿಯುತ್ತಿರುವುದನ್ನು ಕಂಡು ವೀಕ್ಷಕರು ವಿಷಾದಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...