ಇಂದಿನಿಂದ (ಸೆ.13) ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಇದೆ ವೇಳೆ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಇಂಧನ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ಚಿತ್ರಗಳು ಇಲ್ಲಿವೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಯಾಗಿ ಎತ್ತಿನಗಾಡಿ ಚಲಾಯಿಸಿದರುಕಾಂಗ್ರೆಸ್ ನಾಯಕರ ಜೊತೆಗೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರುಎತ್ತಿನಗಾಡಿ ಚಲೋ ವೇಳೆ ಮಾತುಕತೆಯಲ್ಲಿ ತೊಡಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ಎತ್ತಿನಗಾಡಿ ಚಲಾಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಎಸ್.ಆರ್ ಪಾಟೀಲ್, ಎಂ.ಬಿ ಪಾಟೀಲ್ ಮತ್ತಿತರರುಬಿಜೆಪಿ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದ ಕೆಪಿವೈಸಿಸಿ ಅಧ್ಯಕ್ಷ ರಕ್ಷಾ ರಾಮಯ್ಯ ಮತ್ತು ಕಾರ್ಯಕರ್ತರು
ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...
ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...
ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...
ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...
ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...
ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...
ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....
ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ.
"ಚುನಾವಣೆಯ ಕಾರಣದಿಂದ...
ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...