Homeಮುಖಪುಟಟಿ-20 ನಾಯಕತ್ವ ತ್ಯಜಿಸಲು ವಿರಾಟ್‌ ಕೊಹ್ಲಿ ನಿರ್ಧಾರ

ಟಿ-20 ನಾಯಕತ್ವ ತ್ಯಜಿಸಲು ವಿರಾಟ್‌ ಕೊಹ್ಲಿ ನಿರ್ಧಾರ

- Advertisement -
- Advertisement -

ಅಕ್ಟೋಬರ್‌ನಲ್ಲಿ ಯುಎಇಯಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್‌ ಟೂರ್ನಿ ಬಳಿಕ ಚುಟುಕು ಕ್ರಿಕೆಟ್‌ನ ನಾಯಕತ್ವವನ್ನು ತೊರೆಯುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್ ತಂಡದ ನಾಯಕತ್ವವನ್ನು ಮುಂದುವರಿಸಲಿದ್ದಾರೆ.


ಇದನ್ನೂ ಓದಿ: ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...