Homeಮುಖಪುಟಸಚಿನ್‌ ಪೈಲಟ್‌ ಕಾಂಗ್ರೆಸ್‌ ವರಿಷ್ಠರ ಭೇಟಿ: ಪಂಜಾಬ್‌ ಬಳಿಕ ರಾಜಸ್ತಾನದಲ್ಲಿ ನಾಯಕತ್ವ ಬದಲಾವಣೆ?

ಸಚಿನ್‌ ಪೈಲಟ್‌ ಕಾಂಗ್ರೆಸ್‌ ವರಿಷ್ಠರ ಭೇಟಿ: ಪಂಜಾಬ್‌ ಬಳಿಕ ರಾಜಸ್ತಾನದಲ್ಲಿ ನಾಯಕತ್ವ ಬದಲಾವಣೆ?

- Advertisement -
- Advertisement -

ಹತ್ತು ದಿನಗಳ ಒಳಗೆ ಎರಡು ಭಾರಿ ಕಾಂಗ್ರೆಸ್ ವರಿಷ್ಠರನ್ನು ರಾಜಸ್ತಾನದ ಯುವ ಕಾಂಗ್ರೆಸ್ ನಾಯಕ ಸಚಿನ್‌ ಪೈಲಟ್‌ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಪಂಜಾಬ್‌ನಲ್ಲಿ ಅಮರಿಂದರ್‌ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ವ್ಯಕ್ತಿ ಚರಣಜಿತ್‌‌ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಪಂಜಾಬ್‌ನಲ್ಲಿ 2022ರಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಮಹತ್ವ ಪಡೆದಿದೆ. ಈ ಹಿನ್ನೆಲೆಯಲ್ಲಿ ಸಚಿನ್‌ ಪೈಲಟ್‌‌ ರಾಜಸ್ತಾನದ ನಾಯಕತ್ವ ಬದಲಾವಣೆಗೂ ಯತ್ನಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೂ ಆಗಿರುವ ಸಚಿನ್‌, ಈ ಹಿಂದೆಯೂ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರು. ಕಾಂಗ್ರೆಸ್ ಜರುಗಿಸಿದ ಕ್ರಮಗಳಿಂದ ನಂತರ ತಣ್ಣಗಾಗಿದ್ದರು. ಪಂಜಾಬ್‌ನಲ್ಲಿ ನಾಯಕತ್ವ ಬದಲಾವಣೆಯ ಬೆನ್ನಲ್ಲೇ ಕಾಂಗ್ರೆಸ್ ವರಿಷ್ಠರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರನ್ನು ಸಚಿನ್‌ ಭೇಟಿಯಾಗಿದ್ದಾರೆ. ಹತ್ತು ದಿನಗಳ ಒಳಗೆ ಎರಡು ಭಾರಿ ಭೇಟಿಯಾಗಿರುವುದು ರಾಜಕೀಯ ಚರ್ಚೆಗೆ ಅವಕಾಶ ನೀಡಿದೆ.

ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....