Homeಅಂತರಾಷ್ಟ್ರೀಯಜೂನಿಯರ್ ವರ್ಲ್ಡ್ ಶೂಟಿಂಗ್‌‌ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಭಾರತದ ಮಹಿಳಾ ತಂಡ

ಜೂನಿಯರ್ ವರ್ಲ್ಡ್ ಶೂಟಿಂಗ್‌‌ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಭಾರತದ ಮಹಿಳಾ ತಂಡ

- Advertisement -
- Advertisement -

ಪೆರುವಿನ ರಾಜಧಾನಿಯಾದ ಲಿಮಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಶೂಟಿಂಗ್‌‌ ಸ್ಪೋರ್ಟ್ಸ್ ಫೆಡರೇಶನ್ (ಐಎಸ್‌ಎಸ್‌ಎಫ್) ಜೂನಿಯರ್ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಮಹಿಳಾ ತಂಡವು ಚಿನ್ನದ ಪದಕ ಗೆದ್ದಿದೆ.

ಗುರುವಾರ ನಡೆದ ಪಂದ್ಯದಲ್ಲಿ ದೇಶದ ಮಹಿಳಾ ತಂಡದ ಮನು ಭಾಕರ್, ರಿದಮ್ ಸಾಂಗ್ವಾನ್ ಮತ್ತು ನಾಮ್ಯಾ ಕಫೂರ್‌‌ ಅವರ ತಂಡವು 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಇದನ್ನೂ ಓದಿ: ಕೆಲವು ಕ್ರೀಡೆಗಳು ಸೃಷ್ಟಿಸುವ ಹೈಪರ್ ನ್ಯಾಷನಲಿಸಂ ಮತ್ತು ಕ್ರೀಡಾಪಟುಗಳ ಜಾತಿನಿಂದನೆ – ಇವುಗಳ ನಡುವೆ ಸಂಭ್ರಮಿಸುವುದಾದರೂ ಹೇಗೆ?

ಪಂದ್ಯಾಟದಲ್ಲಿ ಭಾರತ ತಂಡವು ಅಮೆರಿಕಾ ಎ ತಂಡವನ್ನು 16-4 ಅಂಕದಿಂದ ಸೋಲಿಸಿದೆ.

ಭಾರತ ತಂಡದ  ಮನು ಭಾಕರ್ ಅವರು, ಪ್ರಸ್ತುತ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಮುಡಿಗೇರಿಸಿಕೊಳ್ಳುತ್ತಿರುವ ನಾಲ್ಕನೇ ಚಿನ್ನವಾಗಿದೆ ಇದು.

ತಂಡದ ಮತ್ತೊಬ್ಬ ಸದಸ್ಯರಾಗಿರುವ ನಮ್ಯಾ ಕಫೂರ್‌‌ ಅವರು ನಡೆಯುತ್ತಿರುವ ಚಾಂಪಿಯನ್‌ಶಿಪ್‌ ಪಂದ್ಯಾಟದಲ್ಲಿ ಎರಡು ಚಿನ್ನವನ್ನು ದಕ್ಕಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೆ ಬಂದ ‘ಪ್ರೊ ಕಬಡ್ಡಿ’: ಡಿಸೆಂಬರ್‌ 22 ರಂದು ಬೆಂಗಳೂರಿನಲ್ಲಿ ಆರಂಭ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...