Homeಮುಖಪುಟಬಸ್ಸು, ಕಾರು ಓಕೆ, ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ

ಬಸ್ಸು, ಕಾರು ಓಕೆ, ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ

- Advertisement -
- Advertisement -

ಬಸ್ಸು, ಕಾರುಗಳು ಸ್ಟಾರ್ಟ್ ಆಗದಿದ್ದಾಗ, ಅಥವಾ ಪಂಕ್ಚರ್ ಆದಾಗ ಜನರು ಕೆಳಗಿಳಿದು ತಳ್ಳುವುದನ್ನು ನೋಡಿದ್ದೇವೆ. ಆದರೆ ನೀವು ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ, ವಿಮಾನವೊಂದರಿಂದ ಇಳಿದ ಜನರೆಲ್ಲರೂ ಸೇರಿ ಅದನ್ನು ತಳ್ಳುವ ವಿಡಿಯೋವನ್ನು!

ನೇಪಾಳದ ಬಾಜುರಾ ವಿಮಾನ ನಿಲ್ದಾಣದಲ್ಲಿ ತಾರಾ ಏರ್‌ಲೈನ್ಸ್ ವಿಮಾನವೊಂದು ಲ್ಯಾಂಡ್ ಆದ ನಂತರ ಟ್ಯಾಕ್ಸಿ ವೇ ವರೆಗೆ ತೆರಳುವಾಗ ಟೈರ್ ಸ್ಫೋಟಗೊಂಡ ನಂತರ ಪ್ರಯಾಣಿಕರು ಇಳಿದು ವಿಮಾನವನ್ನು ರನ್‌ವೇಯಿಂದ ತಳ್ಳಿದ್ದಾರೆ. ಇದರಿಂದ ವಿಮಾನ ಸ್ಟಾರ್ಟ್ ಆಗಿ ಹಾರುತ್ತದೆಯೇ! ಒಂದು ವೇಳೆ ಹಾರಿಬಿಟ್ಟರೆ ಕೆಳಗಿರುವ ಜನರ ಕಥೆಯೇನು ಎಂದು ನೀವು ಕೇಳಬಹುದು. ಆದರೆ ವಿಮಾನ ಹಾರುವುದಿಲ್ಲ. ಬದಲಿಗೆ ಅದೇ ವೇಳೆಗೆ ಇನ್ನೊಂದು ವಿಮಾನ ಅದೇ ಜಾಗದಲ್ಲಿ ಲ್ಯಾಂಡ್ ಆಗಬೇಕಿದ್ದರಿಂದ ಅದಕ್ಕೆ ಜಾಗ ಮಾಡಿಕೊಡಲು ಪ್ರಯಾಣಿಕರು ರನ್‌ವೇಯಿಂದ ಟ್ಯಾಕ್ಸಿ ವೇ ವರೆಗೆ ತಳ್ಳಿದ್ದಾರೆ ಅಷ್ಟೇ.

ಈ ವಿಡಿಯೋವನ್ನು ನ್ಯೂಯಾರ್ಕ್ ಟೈಮ್ಸ್‌ನ ನೇಪಾಳ ವರದಿಗಾರರಾದ ಭದ್ರ ಶರ್ಮಾರವರು ಇದು ನೇಪಾಳದಲ್ಲಿ ಮಾತ್ರ ಸಾಧ್ಯ ಎಂಬ ಶೀರ್ಷಿಕೆಯೊಂದಿಗೆ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು ಸರಿಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...