Home Search

ದಲಿತ - search results

If you're not happy with the results, please do another search

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

1
ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ. #DalitResistance (ದಲಿತ ಪ್ರತಿರೋಧ), #DSS...

2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

4
ಎರಡನೇ ಸ್ನಾತಕೋತ್ತರ ಪದವಿಗೆ ಸೇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶಾತಿ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ. ದಲಿತ ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯಗಳು...

ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

0
ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ನಡೆದ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಕೋಲಾರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಮಾಜ ಕಲ್ಯಾಣ ಇಲಾಖೆ...

ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

0
ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕ ಉದಯ್ ಕಿರಣ್ ಮೇಲಿನ ಸವರ್ಣೀಯರ ಹಲ್ಲೆ ಮತ್ತು ಆತ್ಮಹತ್ಯೆಗೆ ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ. ಇಂದು ಗ್ರಾಮಕ್ಕೆ ಭೇಟಿ...

ತಮಿಳುನಾಡು: ಟಾಯ್ಲೆಟ್‌ ತೊಳೆಯಲು ದಲಿತ ವಿದ್ಯಾರ್ಥಿಗಳನ್ನು ದೂಡುತ್ತಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

0
ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ಆರು ದಲಿತ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯವನ್ನು ಸ್ವಚ್ಛಗೊಳಿಸಲು ದೂಡುತ್ತಿದ್ದಾರೆಂಬ ಸಂಗತಿ ಹೊರಬಿದ್ದಿದೆ. ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ವಿದ್ಯಾರ್ಥಿನಿಯ ಪೋಷಕರೊಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ...

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

0
ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ...

ದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ: ಸ್ಕಾಲರ್‌ಶಿಪ್ ನಿಲ್ಲಿಸಿದ ಕೇಂದ್ರದ ಕ್ರಮಕ್ಕೆ AIFRTE ಖಂಡನೆ

2
ಕೇಂದ್ರ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನಿಲ್ಲಿಸಿರುವುದು ದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ ಎಂದು ಶಿಕ್ಷಣದ...

ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

0
(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್...

ಮಾತು ಮರೆತ ಭಾರತ-28; ಲಾಕ್‌ಡೌನ್ ಫೈಲ್ಸ್ : ದಲಿತರ ಪಾಲಿನ ಕಗ್ಗತ್ತಲ ದೀಪಾವಳಿ

0
(ಭಾರತದ Dalit Human Rights Defenders Network ಎಂಬ ಸಂಸ್ಥೆಯು 'No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್...

ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

"ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿಯ (ಎಸ್‌ಸಿ) ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇರುವ ಕಾರಣ ದಲಿತರಿಗೆ ಮೀಸಲಾತಿ ನೀಡಲಾಗಿದೆ. ಕ್ರಿಶ್ಚಿಯನ್ ಮತ್ತು ಇಸ್ಲಾಂನಲ್ಲಿ ಅಸ್ಪೃಶ್ಯತೆ ಇಲ್ಲ....