ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ವಿಜಯನ್ ಎನ್‌ಡಿಎ ಸೇರಿದರೆ ಅದು ಕ್ರಾಂತಿಕಾರಿ ನಡೆಯಾಗುತ್ತದೆ. ಖಂಡಿತವಾಗಿಯೂ ಹೆಚ್ಚಿನ ಹಣ ಕೇರಳಕ್ಕೆ ಬರುತ್ತದೆ ಎಂದು ಹೇಳಿದರು. ರಾಜ್ಯದ ಅಭಿವೃದ್ಧಿಗೆ ಹಣವನ್ನು ಬಳಸಬಹುದು, ನರೇಂದ್ರ ಮೋದಿ ಕೇರಳಕ್ಕೂ ದೊಡ್ಡ ಪ್ಯಾಕೇಜ್ ನೀಡುತ್ತಾರೆ. ವಿಜಯನ್ ಎನ್‌ಡಿಎ ಸೇರಿದರೆ, ಅವರು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ. … Continue reading ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ