ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ಬೆಂಗಳೂರಿನ ಕೆಂಗೇರಿ ಸಮೀಪದ, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲ್ಲಲಾಗಿದೆ ಎಂದು ಪೋಷಕರು ಆರೋಪಿಸಿದ್ದು, ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಯಿತು. “ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ” ಎರಡು ದಿನಗಳಿಂದ ಪೋಷಕರು ಹಠ ಹಿಡಿದ್ದರು. ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, … Continue reading ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ