ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು….

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು  ದೀರ್ಘಕಾಲದ ಅಸೌಖ್ಯದ ಬಳಿಕ ದಿಲ್ಲಿಯ ಏಮ್ಸ್ ನಲ್ಲಿ ಗುರುವಾರ ರಾತ್ರಿ  92ರ ವಯಸ್ಸಿನಲ್ಲಿ ನಿಧನರಾಗಿದ್ದು ಅವರಿಗೆ ಸಂತಾಪ ಸೂಚಿಸೋಣ. 2004ರ ಮೇ 22ರಂದು ಭಾರತದ 14ನೇ ಪ್ರಧಾನಮಂತ್ರಿಯಾಗಿ ತನ್ನ 71ರ ಹರೆಯದಲ್ಲಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿ ಎರಡು ಅವಧಿ ಅಧಿಕಾರ ನಡೆಸಿದ್ದು ಇತಿಹಾಸದಲ್ಲಿ ದಾಖಲಾಗುವಂತಹದ್ದು. ಮೊದಲ ಅವಧಿಯಲ್ಲಿ ಡಾ. ಸಿಂಗ್ ಅವರ ಕುಟುಂಬದ ಸದಸ್ಯರು, ರಾಜಕೀಯ ಮಿತ್ರರು ಮತ್ತು ತನ್ನ ಪೂರ್ವಧಿಕಾರಿ ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ … Continue reading ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು….