ಕೈಮೇಲೆ ಡೆತ್‌ ನೋಟ್ ಬರೆದುಕೊಂಡು ಸರ್ಕಾರಿ ವೈದ್ಯೆ ಆತ್ಮಹತ್ಯೆ; ಪೊಲೀಸ್ ಅಧಿಕಾರಿಗಳ ಮೇಲೆ ಅತ್ಯಾಚಾರ ಆರೋಪ

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ಹೋಟೆಲ್ ಕೋಣೆಯಲ್ಲಿ ಅವರ ಶವ ಪತ್ತೆಯಾಗಿದ್ದಾರೆ. ಸಾಯುವ ಮುನ್ನ ಸಂತ್ರಸ್ತೆ ತನ್ನ ಕೈಯಲ್ಲಿ ಡೆತ್‌ ನೋಟ್ ಬರೆದಿದ್ದಾರೆ ಎಂದು ವರದಿಯಾಗಿದೆ. ಅದರಲ್ಲಿ ಐದು ತಿಂಗಳ ಅವಧಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ತನ್ನ ಆತ್ಮಹತ್ಯಾ ಪತ್ರದಲ್ಲಿ, ಪಿಎಸ್ಐ ಗೋಪಾಲ್ ಬದನೆ ಐದು ತಿಂಗಳ ಅವಧಿಯಲ್ಲಿ ತನ್ನ ಮೇಲೆ ಹಲವು … Continue reading ಕೈಮೇಲೆ ಡೆತ್‌ ನೋಟ್ ಬರೆದುಕೊಂಡು ಸರ್ಕಾರಿ ವೈದ್ಯೆ ಆತ್ಮಹತ್ಯೆ; ಪೊಲೀಸ್ ಅಧಿಕಾರಿಗಳ ಮೇಲೆ ಅತ್ಯಾಚಾರ ಆರೋಪ