ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ಕ್ಕೆ ಅದ್ದೂರಿ ಚಾಲನೆ ದೊರಕಿದ್ದು, ಸಾವಿರಾರು ಸಂವಿಧಾನ ಸಂರಕ್ಷಕರು ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಿಂದ ಅಂಬೇಡ್ಕರ್ ವೃತ್ತದ ವರೆಗೆ ಶಿಸ್ತುಬದ್ಧವಾಗಿ ಪರೇಡ್ ನಡೆಸಿದರು. ಕೊಂಬು, ಕಹಳೆ, ತಮಟೆ, ನಗಾರಿ ಹಾಗೂ ವಿವಿಧ ನೆಲಮೂಲ ಕಲಾವಿದರು ಪ್ರದರ್ಶನ ನೀಡಿದರು. ‘ನಮ್ಮ ಸಂವಿಧಾನದ ರಕ್ಷಣೆ ನಮ್ಮಿಂದಲೇ’ ಸೇರಿದಂತೆ ಹಲವು ಘೋಷಣೆಗಳನ್ನು ಕೂಗುತ್ತಾ, ನಗರದಲ್ಲಿ ಸಂವಿಧಾನ ಸಂರಕ್ಷಣೆಯ ಘೋಷಣೆ ಕೂಗಿದರು. ರಾಜ್ಯದ 31 ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಸಂವಿಧಾನ ಸಂರಕ್ಷಕರು, ಪರೇಡ್ … Continue reading ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ