ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) … Continue reading ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್