ಬಗರ್ ಹುಕುಂ ರೈತರಿಗೆ ಭೂಮಂಜೂರಾತಿಗೆ ಆಗ್ರಹಿಸಿ ಇದೇ ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ರಾಜ್ಯದ ಅತ್ಯಂತ ಕಟ್ಟ ಕಡೆಯ ಕೆಳ ಸಮುದಾಯಗಳು ಅತೀ ಹೆಚ್ಚು ಭೂ ಹಿಡುವಳಿಯಿಂದ ವಂಚಿತರಾಗಿದ್ದಾರೆಂಬುದು ಹಗಲಿನ ಸೂರ್ಯನಷ್ಟೇ ಸತ್ಯ. 70ರ ದಶಕದಲ್ಲಿ ಜಾರಿಯಾಗಿದ್ದ “ಉಳುವವನೇ ಭೂ ಒಡೆಯ” ಅಂದಿನ ದೇವರಾಜ ಅರಸು ಸರ್ಕಾರದ ಕ್ರಾಂತಿಕಾರಿ … Continue reading ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed