ರಂಜಾನ್ ‘ಸೆಹ್ರಿ’ ಆಚರಿಸಲು ಕಾಯುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ: ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಅಲಿಘಡದಲ್ಲಿ ರಂಜಾನ್ ‘ಸೆಹ್ರಿ’ ಆಚರಿಸಲು ಕಾಯುತ್ತಿದ್ದ 25 ವರ್ಷದ ಮುಸ್ಲಿಂ ಯುವಕನನ್ನು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಉತ್ತರಪ್ರದೇಶದ ಅಲಿಗಢದಲ್ಲಿ ಶುಕ್ರವಾರ ಮುಂಜಾನೆ 25 ವರ್ಷದ ವ್ಯಕ್ತಿಯೊಬ್ಬ ಗುಂಡಿಕ್ಕಿ ಸಾವನ್ನಪ್ಪಿದ್ದು, ವೈಯಕ್ತಿಕ ವಿವಾದ ಇದಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರ ಪ್ರಕಾರ, ಮೋಟಾರ್ ಸೈಕಲ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಹರಿಸ್ ಅಲಿಯಾಸ್ ಕಟ್ಟಾ ಎಂಬಾತನ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಂಜಾನ್ ಸಮಯದಲ್ಲಿ ಸೆಹ್ರಿ (ಬೆಳಗ್ಗೆ … Continue reading ರಂಜಾನ್ ‘ಸೆಹ್ರಿ’ ಆಚರಿಸಲು ಕಾಯುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ: ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ