ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು. 13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು. “ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ … Continue reading ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ