ಒಳಮೀಸಲಾತಿ: ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ತಾತ್ಕಾಲಿಕ ಬ್ರೇಕ್
ಬೆಂಗಳೂರು: ದಶಕಗಳ ಬೇಡಿಕೆಯಾದ ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಸರ್ಕಾರದ ನಿಲುವಿನ ವಿರುದ್ಧ ಸಿಡಿದೆದ್ದಿದ್ದ ಒಳಮೀಸಲಾತಿ ಹೋರಾಟಗಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯಸ್ಥಿಕೆಯಿಂದಾಗಿ ತಮ್ಮ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ. ಹೋರಾಟಗಾರರನ್ನು ಮನವೊಲಿಸಿದ ಮುಖ್ಯಮಂತ್ರಿಗಳು, ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಭರವಸೆಯನ್ನು ನೀಡಿದ್ದಾರೆ. ಕ್ಯಾಬಿನೆಟ್ ಸಭೆ ಮುಂದೂಡಿಕೆ, ಹೋರಾಟಕ್ಕೆ ಕಾರಣ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಲು … Continue reading ಒಳಮೀಸಲಾತಿ: ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ತಾತ್ಕಾಲಿಕ ಬ್ರೇಕ್
Copy and paste this URL into your WordPress site to embed
Copy and paste this code into your site to embed