ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

ಬೆಂಗಳೂರಿನ ಹೊರವಲಯದ ಸೋಲದೇವನಹಳ್ಳಿ ಬಳಿಯಲ್ಲಿ ಕುಶಾಲ್ ಎಂಬ ಯುವಕನನ್ನು 8-10 ಜನರ ಗುಂಪು ಅಪಹರಿಸಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ವಿಡಯೊ ವೈರಲ್ ಆಗಿದೆ. ಮಾಜಿ ಗೆಳತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕೆ ಅವರ ಬೆತ್ತಲೆಗೊಳಿಸಿ ಥಳಿಸಿದ್ದಾರೆ ಎಂದು ವರದಿಯಾಗಿದೆ. ಯುವಕರ ಗುಂಪು ಕುಶಾಲ್‌ನನ್ನು ವಿವಸ್ತ್ರಗೊಳಿಸಿ, ರಾಡ್‌ ಮತ್ತು ದೊಣ್ಣೆ ಬಳಸಿ ಆತನ ಖಾಸಗಿ ಭಾಗಗಳಿಗೆ ಹೊಡೆದು, ಸಂಪೂರ್ಣ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ. ಮಾಜಿ ಪ್ರೇಯಸಿಗೆ ಸಂದೇಶ ಕಳುಹಿಸಿದ ವಿವಾದದಿಂದಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಎರಡು ವರ್ಷಗಳಿಗೂ … Continue reading ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು