‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನಾಯಕರು ಜನರಿಗೆ ನಗದು ಹಂಚಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಬಿಜೆಪಿ ನಾಯಕರ ವಿರುದ್ಧ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಗುರುವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ದೂರು ನೀಡಿದ್ದಾರೆ. ಮಾಜಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮತ್ತು ಮಾಜಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ವಿರುದ್ಧ ದೂರು ಸಲ್ಲಿಸಲು ಏಜೆನ್ಸಿಯ ಅಧಿಕಾರಿಗಳನ್ನು ಭೇಟಿ ಮಾಡಲು ವಿಫಲವಾದ ನಂತರ ಸಿಂಗ್ ಅವರು ಇಡಿ ವಿರುದ್ಧ ವಾಗ್ದಾಳಿ ನಡೆಸಿದರು. ಆಮ್ ಆದ್ಮಿ … Continue reading ‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು