‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

“ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ” ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್‌ ಅನ್ನು ಒತ್ತಾಯಿಸಿವೆ. ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಕೌರ್, ಚರ್ಚೆ ಕಾರಣವಾದ ಹೇಳಿಕೆ ನೀಡಿದ್ದಾರೆ. “ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ … Continue reading ‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ