ಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ರಾಜೀನಾಮೆ ನೀಡಿದ್ದ ದೆಹಲಿಯ ಎಂಟು ಶಾಸಕರು ಶನಿವಾರ ಬಿಜೆಪಿ ಸೇರಿದ್ದಾರೆ. ಫೆಬ್ರವರಿ 5 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಸೇರಿದ್ದು ಆಡಳಿತರೂಢ ಎಎಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಎಎಪಿಗೆ ರಾಜೀನಾಮೆ ತ್ರಿಲೋಕಪುರಿಯ ನಿರ್ಗಮಿತ ಶಾಸಕ ರೋಹಿತ್ ಕುಮಾರ್ ಮೆಹ್ರೌಲಿಯಾ, ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ, ಕಸ್ತೂರ್ಬಾ ನಗರ ಶಾಸಕ … Continue reading ಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!