ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ದೆಹಲಿ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮುಂಚೆಯೇ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಹಿರಿಯ ಸಚಿವ ಮತ್ತು ದೀರ್ಘಾವಧಿಯ ಪಕ್ಷದ ನಾಯಕ ಕೈಲಾಶ್ ಗಹ್ಲೋಟ್ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಗಹ್ಲೋಟ್ ಅವರು ಗೃಹ, ಸಾರಿಗೆ, ಐಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ದೆಹಲಿ ಸರ್ಕಾರದ ಪ್ರಮುಖ ಖಾತೆಗಳ ಉಸ್ತುವಾರಿ ವಹಿಸಿದ್ದರು. ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಉದ್ದೇಶಿಸಿ ರಾಜೀನಾಮೆ ಪತ್ರ ಬರೆದಿರುವ ಅವರು, ಆಪ್ … Continue reading ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್