ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ ಸೌರಭ್ ಭಾರದ್ವಾಜ್, ಸಂಜೀವ್ ಝಾ ಮತ್ತು ಆದಿಲ್ ಅಹ್ಮದ್ ಖಾನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಗುರುವಾರ (ಡಿ.25) ಎಎನ್‌ಐ ವರದಿ ಮಾಡಿದೆ. ಕ್ರಿಸ್‌ಮಸ್ ಆಚರಣೆಗೆ ಮುನ್ನ ಡಿಸೆಂಬರ್ 17 ಮತ್ತು 18ರಂದು ಎಎಪಿ ನಾಯಕರು ವಿಡಿಯೋ ಪೋಸ್ಟ್ ಮಾಡಿದ್ದರು. ಈ … Continue reading ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು