ಅತ್ಯಾಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ

ಅಪಹರಣ ಪ್ರಕರಣದಲ್ಲಿ ಅಮಾನತುಗೊಂಡಿರುವ ಜೆಡಿಎಸ್ ನಾಯಕಿ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆಯ ಅಪಹರಣ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೇಳಿಕೊಂಡಿದ್ದ ರಾಜ್ಯ ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ನಾನುಗೌರಿ.ಕಾಂಗೆ ದೇಣಿಗೆ … Continue reading ಅತ್ಯಾಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ