ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ತಿರುವಲ್ಲೂರು ಪೊಲೀಸರು ಸೋಮವಾರ, 16 ವರ್ಷದ ಬಾಲಕನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್‌ಎಂ ಜಯರಾಮ್ ಅವರನ್ನು ಬಂಧಿಸಿದ್ದಾರೆ. ತನಿಖೆಯನ್ನು ತಡೆದಿದ್ದಕ್ಕಾಗಿ ನ್ಯಾಯಾಲಯವು ಕೆ.ವಿ. ಕುಪ್ಪಂ ಶಾಸಕ ಮತ್ತು ಪುಥಿಯಾ ಭಾರತಮ್ ‘ಪೂವೈ’ ಅಧ್ಯಕ್ಷ ಜಗನ್ ಮೂರ್ತಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, “ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಕಿಡಿಕಾರಿದೆ. ಬಾಲಕನ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, … Continue reading ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ