ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ
ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ ಆರೋಪ ಮಾಡಿದ್ದು, ಅವರನ್ನು ಕರ್ತವ್ಯದಿಂದ ತೆಗೆದುಹಾಕುವಂತೆ ಒತ್ತಾಯಿಸಿದರು. ಭದ್ರತಾ ಅಧಿಕಾರಿಯು ಮನೆಗೆ ಭೇಟಿ ನೀಡುವವರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ, ಮಧ್ಯ ಮಹಾರಾಷ್ಟ್ರ ನಗರದ ವಾಲುಜ್ ಎಂಐಡಿಸಿ ಪ್ರದೇಶದಲ್ಲಿ ತಮ್ಮ ನಿವಾಸಕ್ಕೆ ಪ್ರವೇಶಿಸುವ ಜನರನ್ನು ನಿರ್ಬಂಧಿಸುವ ಜೊತೆಗೆ ಮೇಲ್ವಿಚಾರಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು … Continue reading ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ
Copy and paste this URL into your WordPress site to embed
Copy and paste this code into your site to embed