ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆರಂಭವಾದ ಸಿಜೆಪಿಯ ಪ್ರಮುಖ ನಾಯಕರ ಕಾರ್ಯತಂತ್ರ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪ್ಕೆ, ಮಾಧ್ಯಮ ಮತ್ತು ನ್ಯಾಯಾಂಗದಂತಹ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಸಾರ್ವಜನಿಕ ನಂಬಿಕೆಯ ಕುರಿತು ಈ ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾಗುವುದು ಎಂದರು. ಇದರೊಂದಿಗೆ ಎಥೆನಾಲ್ ಮಿಶ್ರಿತ … Continue reading ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
Copy and paste this URL into your WordPress site to embed
Copy and paste this code into your site to embed