Homeಕರ್ನಾಟಕಲೋಕಸಭೆ ಚುನಾವಣಾ ಫಲಿತಾಂಶದ ಅಚ್ಚರಿಗಳು/ಆಘಾತಗಳು

ಲೋಕಸಭೆ ಚುನಾವಣಾ ಫಲಿತಾಂಶದ ಅಚ್ಚರಿಗಳು/ಆಘಾತಗಳು

ನಂಬಲು ಕಷ್ಟ ಆದರೆ ಇದು ನಿಜಸಂಗತಿ. ಒಮ್ಮೆ ಓದಿಬಿಡಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಈ ಚುನಾವಣೆಯಲ್ಲಿ 22 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಖಾತೆ ತೆರೆಯಲು ವಿಫಲವಾಗಿದೆ.

ರಾಜಸ್ಥಾನ(25/25), ಗುಜರಾತ್(26/26), ಹರಿಯಾಣ (10/10) ದೆಹಲಿ(07/07), ಹಿಮಾಚಲಪ್ರದೇಶ(04/04) ಮತ್ತು ಅರುಣಚಲಪ್ರದೇಶ(02/02) ಗಳಲ್ಲಿ ಬಿಜೆಪಿ ಕ್ಲೀನ್‍ಸ್ವೀಪ್ ಸಾಧನೆ ಮಾಡಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಬಿಜೆಪಿ 25 ಎಂಪಿ ಕ್ಷೇತ್ರಗಳನ್ನು ಗೆಲ್ಲುವ ಮಹಾನ್ ಸಾಧನೆ ಮಾಡಿದೆ. ಕಳೆದ ಬಾರಿ 17 ಕ್ಷೇತ್ರಗಳನ್ನು ಗೆದ್ದಿದ್ದು ಇದುವರೆಗಿನ ಸಾಧನೆಯಾಗಿತ್ತು.

ಕರ್ನಾಟಕದಲ್ಲಿ ಕಾಂಗ್ರೆಸ್ 1, ಜೆಡಿಎಸ್ 1 ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದಿದ್ದಾರೆ.

ಗಾಂಧಿ ಹತ್ಯೆ ಮಾಡಿದ ಗೋಡ್ಸೆಯನ್ನು ಸಮರ್ಥಿಸುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದ ಪ್ರಗ್ಯಾ ಸಿಂಗ್, ನಳೀನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಅಮೇಥಿಯಲ್ಲಿ ರಾಹುಲ್ ಗಾಂಧಿ ಹಿನ್ನಡೆ ಅನುಭವಿಸಿದರೆ, ಸ್ಮೃತಿ ಇರಾನಿ ಮುನ್ನಡೆ ಕಾಯ್ದುಕೊಂಡಿದ್ದಾರೆ

ಕೇರಳದ ವಯನಾಡ್‍ನಲ್ಲಿ ರಾಹುಲ್ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಕೂಟ 20ರಲ್ಲಿ 18 ಕ್ಷೇತ್ರಗಳನ್ನು ಗೆದ್ದಿದೆ.

ತಮಿಳುನಾಡಿನಲ್ಲಿ ಡಿಎಂಕೆ ಭರ್ಜರಿ ಜಯಭೇರಿ ಬಾರಿಸಿದೆ.

ಆಂಧ್ರದಲ್ಲಿ ಜಗನ್ ಮೋಹನ್ ರೆಡ್ಡಿ ಸ್ವೀಪ್ ಸಾಧನೆ ಮಾಡಿದ್ದಾರೆ. ಅವರ ವೈಎಸ್‍ಆರ್‍ಸಿಪಿ 25ಕ್ಕೆ 25ನ್ನು ಗೆದ್ದರೆ ಟಿಡಿಪಿಯ ಚಂದ್ರಬಾಬು ನಾಯ್ಡು ಸೊನ್ನೆ ಸುತ್ತಿದ್ದಾರೆ.

ಆಂಧ್ರ ಅಸೆಂಬ್ಲಿ ಚುನಾವಣೆಯಲ್ಲಿಯೂ ಸಹ ಟಿಡಿಪಿಗೆ ಸೋಲಾಗಿದ್ದು ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 30ಕ್ಕೆ ಜಗನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ ಐಎಸ್‍ಆರ್‍ಸಿಪಿ 147, ಟಿಡಿಪಿ 27 ಮತ್ತು ಜನಸೇನಾ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಮತಾ ಬ್ಯಾನರ್ಜಿಯವರು ತೃಣಮೂಲ ಕಾಂಗ್ರೆಸ್‍ನ ಭದ್ರಕೋಟೆ ಪಶ್ಚಿಮ ಬಂಗಾಳಕ್ಕೆ ಲಗ್ಗೆ ಇಟ್ಟಿರುವ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸೆಡ್ಡು ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...