ಅಜೀಂ ಪ್ರೇಮ್ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್
ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ ‘ಸ್ಪಾರ್ಕ್’ 1991ರ ಜಮ್ಮು ಕಾಶ್ಮೀರದ ‘ಕುನಾನ್ ಪೋಶ್ಪೋರಾ’ ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಚರ್ಚಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮ ‘ದೇಶವಿರೋಧಿ’ ಚಟುವಟಿಕೆಯಾಗಿದೆ ಮತ್ತು ಭಾರತೀಯ ಸೇನೆಯನ್ನು ಅವಮಾನಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ ಎಬಿವಿಪಿ ಸದಸ್ಯರು, ಏಕಾಏಕಿ ವಿವಿ ಕ್ಯಾಂಪಸ್‌ಗೆ ನುಗ್ಗಿ … Continue reading ಅಜೀಂ ಪ್ರೇಮ್ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್
Copy and paste this URL into your WordPress site to embed
Copy and paste this code into your site to embed