ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

ಕಾಂಗ್ರೆಸ್‌ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡು ದಿನಗಳ ಬಳಿಕ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ ರಾಜಸ್ಥಾನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಆರೋಪಿಸಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಾಳವೀಯ ಅವರಿಗೆ ಸಂಬಂಧಿಸಿದ ಮೂರು ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು … Continue reading ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ