ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ಜಾಗತಿಕ ಕನ್ಸಲ್ಟೆನ್ಸಿ ದೈತ್ಯ ಆಕ್ಸೆಂಚರ್ ಕಳೆದ ಮೂರು ತಿಂಗಳಲ್ಲಿ ಪ್ರಪಂಚದಾದ್ಯಂತ 11,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ. ಕೃತಕ ಬುದ್ದಿಮತ್ತೆಯ (ಎಐ) ತ್ವರಿತ ಅಳವಡಿಕೆ ಮತ್ತು ಕಾರ್ಪೊರೇಟ್ ಬೇಡಿಕೆ ನಿಧಾನವಾಗುತ್ತಿರುವುದು ವಜಾಗೊಳಿಸುವಿಕೆಗೆ ಕಾರಣ ಎಂದು ಕಂಪನಿ ಬಹಿರಂಗಪಡಿಸಿದೆ. ಕಂಪನಿಯು 865 ಮಿಲಿಯನ್ ಡಾಲರ್‌ ಮೊತ್ತದ ಮರುರಚನೆ ಕಾರ್ಯಕ್ರಮದ ಭಾಗವಾಗಿ ಉದ್ಯೋಗ ಕಡಿತ ಮಾಡಲಾಗಿದೆ ಎಂದು ದೃಢಪಡಿಸಿದೆ. ಇದರ ಜೊತೆಗೆ, ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. … Continue reading ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ