Homeಮುಖಪುಟ2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ...

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

- Advertisement -
- Advertisement -

ಥಾಣೆಯ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ (ಎಂಎಸಿಟಿ) 2019 ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಉದ್ಯಮಿಗೆ ₹ 31.39 ಲಕ್ಷ ಪರಿಹಾರವನ್ನು ನೀಡಿದೆ.

ಗೋಪಿಚಂದ್ ಶಂಕರ್ ಪಾಟೀಲ್ (38) ಅವರು ಮಾರ್ಚ್ 13, 2019 ರಂದು ಘೋಡ್‌ಬಂದರ್ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅವರು ತೀವ್ರವಾಗಿ ಗಾಯಗೊಂಡರು. ಕಾರು ಚಾಲಕನು ಸ್ಥಳದಿಂದ ಪರಾರಿಯಾಗಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಜಾಗರೂಕ ಚಾಲನೆ ಹಾಗೂ ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

ಆಗ ವಾರ್ಷಿಕ ₹5 ಲಕ್ಷ ಆದಾಯ ಹೊಂದಿದ್ದ ಪಾಟೀಲ್, ಅಪಘಾತದಿಂದ ಶೇ 40ರಷ್ಟು ಅಂಗವೈಕಲ್ಯ ಹೊಂದಿರುವುದಾಗಿ ಹೇಳಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರು. ನವೆಂಬರ್ 12ರ ಆದೇಶದಲ್ಲಿ ಎಸ್.ಎನ್.ಷಾ ಅವರ ನೇತೃತ್ವದಲ್ಲಿ ಎಂಎಸಿಟಿಯು ಪಾಟೀಲ್ ಅವರಿಗೆ ಭವಿಷ್ಯದ ಆದಾಯ ನಷ್ಟಕ್ಕೆ ₹25.65 ಲಕ್ಷ ಹಾಗೂ ವೈದ್ಯಕೀಯ ವೆಚ್ಚಕ್ಕೆ ₹3.74 ಲಕ್ಷ ಸೇರಿದಂತೆ ₹31.39 ಲಕ್ಷ ನೀಡಿದೆ.

ಇದನ್ನೂ ಓದಿ; ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...