ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಸಂಸತ್ತಿನ ಆವರಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಕಪಿಲ್ ಸಿಬಲ್, “ಅಧಿಕಾರಿಗಳು ಈ ಕ್ರಮಕ್ಕೆ ಜವಾಬ್ದಾರಿ ವಹಿಸಿಕೊಂಡಿದ್ದರೂ ಸಹ, ಗೃಹ ಸಚಿವರು ಸಂಸತ್ತನ್ನು ಉದ್ದೇಶಿಸಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದರು. “ಜಿಲ್ಲಾ ಮ್ಯಾಜಿಸ್ಟ್ರೇಟ್ … Continue reading ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್