ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ಆರೋಪಿಗಳಾಗಿರುವ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ ಎಂಬ ಇಬ್ಬರು ವ್ಯಕ್ತಿಗಳನ್ನು ಫೆಬ್ರವರಿ 2ರ ಭಾನುವಾರ ಅವರ ಹುಟ್ಟೂರು ಹುಬ್ಬಳ್ಳಿಯಲ್ಲಿ ಸನ್ಮಾನಿಸಲಾಗಿದೆ ಎಂದು ವರದಿಯಾಗಿದೆ. ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, “7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು” ಎಂಬುವುದಾಗಿ ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವಾರ್ತಾ ಭಾರತಿ ವರದಿ ಮಾಡಿದೆ. ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. … Continue reading ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!