ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು ಸ್ವಾಗತಿಸಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ವೈರಲ್ ಆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬಿಡುಗಡೆಯ ಬಳಿಕ ನಡೆದ ಸಂಭ್ರಮಾಚರಣೆಯ ವಿಡಿಯೊದಲ್ಲೂ ಪ್ರತಿಭಟನಾಕಾರರ ವಿರುದ್ಧ ಮತ್ತೆ ಹಿಂಸಾಚಾರ ನಡೆಸುವ ಬೆದರಿಕೆಯ ಧಾಟಿಯ ಹೇಳಿಕೆ ಕೇಳಿಬಂದಿದೆ. ಅಕ್ಟೋಬರ್ … Continue reading ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!