ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವ್ಯಕ್ತಿಗಳಲ್ಲಿ ಒಬ್ಬರಾದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ಅವರ ಸಮಾಧಿ ಮುಂದೆ ಸಂಬಂಧಿಕರು ಬಾಂಬೆ ಹೈಕೋರ್ಟ್ ಆದೇಶವನ್ನು ಓದಿರುವ ಅಪರೂಪದ ಘಟನೆ ಭಾನುವಾರ (ಆ.31) ನಾಗ್ಪುರದ ಜರಿಪಟ್ಕಾ ಕಬ್ರಸ್ತಾನದಲ್ಲಿ ನಡೆದಿದೆ. 2006ರ ಮುಂಬೈ ರೈಲು ಸ್ಪೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು 2025ರ ಜುಲೈ 21ರಂದು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲ್ ಅಹ್ಮದ್ ವಕೀಲ್ ಅಹ್ಮದ್ ಅನ್ಸಾರಿ ನಾಲ್ಕು ವರ್ಷಗಳ ಮುಂಚೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. 2006ರ … Continue reading ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು