ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು … Continue reading ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!