ಧರ್ಮಸ್ಥಳ ಶವ ಹೂತಿಟ್ಟ ಆರೋಪ ಸುಳ್ಳಾಗಿದ್ದರೆ ದೂರುದಾರನ ಮೇಲೆ ಕ್ರಮ: ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟಿದ್ದೇನೆ ಎಂಬ ಪ್ರಕರಣದಲ್ಲಿ ದೂರುದಾರನ ಆರೋಪ ಸುಳ್ಳು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಕಂಡುಕೊಂಡರೆ, ಆತನ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಗುರುವಾರ ವಿಧಾನಸಭೆಗೆ ತಿಳಿಸಿದರು. ಧರ್ಮಸ್ಥಳ ಶವಶೊಧದ ಕುರಿತು ಮಾತನಾಡಿದ ಅವರು, “ಇದರಲ್ಲಿ ಯಾವುದೇ ರಾಜಕೀಯ ಅಥವಾ ಧರ್ಮ ಒಳಗೊಂಡಿರಬಾರದು. ಕಾನೂನಿನ ಚೌಕಟ್ಟಿನೊಳಗೆ ಸತ್ಯ ಹೊರಬರಬೇಕು” ಎಂದು ಹೇಳಿದರು. ಧರ್ಮಸ್ಥಳದಲ್ಲಿ ಸರ್ಕಾರ ತನಿಖೆ ನಿರ್ವಹಿಸುತ್ತಿರುವುದನ್ನು ಬಿಜೆಪಿ ಸದಸ್ಯರು ಟೀಕಿಸಿದರು. ಧರ್ಮಸ್ಥಳ ಮತ್ತು ಅಲ್ಲಿನ ದೇವಾಲಯವನ್ನು ಗುರಿಯಾಗಿಸಿಕೊಂಡು … Continue reading ಧರ್ಮಸ್ಥಳ ಶವ ಹೂತಿಟ್ಟ ಆರೋಪ ಸುಳ್ಳಾಗಿದ್ದರೆ ದೂರುದಾರನ ಮೇಲೆ ಕ್ರಮ: ಗೃಹ ಸಚಿವ ಪರಮೇಶ್ವರ್