ಒಳಮೀಸಲಾತಿ ಕುರಿತು ಸದನದಲ್ಲಿ ಚರ್ಚಿಸುವಂತೆ ಒತ್ತಾಯ; ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾದ ಹೋರಾಟಗಾರರು

ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಎಚ್.ಸಿ. ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು. ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು. ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು ರಚಿಸಿ 3 ತಿಂಗಳ … Continue reading ಒಳಮೀಸಲಾತಿ ಕುರಿತು ಸದನದಲ್ಲಿ ಚರ್ಚಿಸುವಂತೆ ಒತ್ತಾಯ; ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾದ ಹೋರಾಟಗಾರರು