Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಸ್‌ಐಆರ್ ವಿರೋಧಿ ಒಕ್ಕೂಟದ ಮುಖಂಡರು, ಎಸ್‌ಐಆರ್‌ನಲ್ಲಿ ಒಬ್ಬರೇ ಒಬ್ಬರು ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿದಿಲ್ಲ ಎಂಬ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರ ಹೇಳಿಕೆಯನ್ನು ತಿರಸ್ಕರಿಸಿದ್ದು, “ಎಸ್‌ಐಆರ್‌ನಿಂದ ಮತದಾನದ ಹಕ್ಕು ಕಳೆದುಕೊಂಡಿರುವ ಕನಿಷ್ಠ ನೂರು ಅರ್ಹ ಮತದಾರರನ್ನು … Continue reading Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು