ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ SIR ಮತಪಟ್ಟಿ ಬಳಸಬೇಡಿ; 2025ರ ಪಟ್ಟಿಯನ್ನೇ ಪರಿಷ್ಕರಿಸಿ ಬಳಸಿ : ರಾಜ್ಯ ಚುನಾವಣಾ ಆಯುಕ್ತರಿಗೆ ಹೋರಾಟಗಾರರ ಮನವಿ

ಮುಂಬರುವ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ವಿವಾದಾತ್ಮಕ ಹಾಗೂ ದೋಷಪೂರಿತವಾಗಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಬಳಸದೆ, 2025ರ ಮತಪಟ್ಟಿಯನ್ನೇ ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಿ ಬಳಸಬೇಕು ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕ’ ರಾಜ್ಯ ಚುನಾವಣಾ ಆಯುಕ್ತ ಡಾ. ಜಿ.ಎನ್. ಸಂಗ್ರೇಶಿ ಅವರಿಗೆ ಮಂಗಳವಾರ (ನ. 24) ಮನವಿ ಸಲ್ಲಿಸಿದೆ. ಎಸ್‌ಐಆರ್ ಪ್ರಕ್ರಿಯೆಯು ಅಸಂವಿಧಾನಿಕವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಈ ಕುರಿತು ವಿಚಾರಣೆ ನಡೆಯುತ್ತಿದೆ. ತಪ್ಪಾಗಿ ಹೆಸರು ಡಿಲೀಟ್ ಆದವರಿಂದ … Continue reading ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ SIR ಮತಪಟ್ಟಿ ಬಳಸಬೇಡಿ; 2025ರ ಪಟ್ಟಿಯನ್ನೇ ಪರಿಷ್ಕರಿಸಿ ಬಳಸಿ : ರಾಜ್ಯ ಚುನಾವಣಾ ಆಯುಕ್ತರಿಗೆ ಹೋರಾಟಗಾರರ ಮನವಿ