ನಟ ದಿಲೀಪ್ ಖುಲಾಸೆ: ತೀರ್ಪು ಹೊರಬಿದ್ದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ: ನ್ಯಾಯಾಲದಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ ಎಂದ ನಟಿ

ಕೊಚ್ಚಿ: ಕೇರಳ ನಟಿಯ ಮೇಲೆ ಹಲ್ಲೆ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿ, ಇತರ ಆರು ಮಂದಿಯನ್ನು ದೋಷಿಗಳು ಎಂದು ಘೋಷಿಸಿದ ತೀರ್ಪು ಹೊರಬಿದ್ದ ಸುಮಾರು ಒಂದು ವಾರದ ನಂತರ, ಸಂತ್ರಸ್ತ ನಟಿ  ಮೊದಲ ಬಾರಿಗೆ ವಿಚಾರಣಾ ನ್ಯಾಯಾಲಯದ ಮೇಲೆ ನಾನು ನಂಬಿಕೆ ಕಳೆದುಕೊಂಡಿದ್ದೇನೆ ಎಂಬ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ನಟಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ನಟಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಎಂಟನೇ ಆರೋಪಿ ನಟ ದಿಲೀಪ್ ಅವರನ್ನು ಪಿತೂರಿ ಆರೋಪದಿಂದ ಖುಲಾಸೆಗೊಳಿಸಿ … Continue reading ನಟ ದಿಲೀಪ್ ಖುಲಾಸೆ: ತೀರ್ಪು ಹೊರಬಿದ್ದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ: ನ್ಯಾಯಾಲದಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ ಎಂದ ನಟಿ