ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ನಟ ಪ್ರಕಾಶ್ ರಾಜ್

ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗೆ ಹೊಂದಿಕೊಂಡಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಬುಧವಾರ (ಜು.30) ಜಾರಿ ನಿರ್ದೇಶನಾಲಯ (ಇಡಿ) ಮುಂದೆ ವಿಚಾರಣೆ ಹಾಜರಾದರು. ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ ಪ್ರಚಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸೈಬರಾಬಾದ್ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾದ 29 ಸೆಲೆಬ್ರಿಟಿಗಳಲ್ಲಿ ಪ್ರಕಾಶ್ ರಾಜ್ ಕೂಡ ಒಬ್ಬರು. ನಟ, ನಟಿಯರು ಸೇರಿದಂತೆ ಪ್ರಭಾವಿಗಳು ಆನ್‌ಲೈನ್‌ ಜಾಹಿರಾತುಗಳ ಮೂಲಕ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ. 2016ರಲ್ಲಿ ಜಂಗ್ಲೀ ರಮ್ಮಿ ಎಂಬ … Continue reading ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ನಟ ಪ್ರಕಾಶ್ ರಾಜ್