ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ನಟ ಪ್ರಕಾಶ್ ರಾಜ್ ಬೆಂಬಲ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಡೆಸುತ್ತಿರುವ ‘ಭೂಸ್ವಾಧಿನ ವಿರೋಧಿ ಹೋರಾಟ’ ಒಂದು ಸಾವಿರ ದಿನ ಪೂರೈಸಿದ್ದು, ಈ ಹಿನ್ನೆಲೆ ಇಂದು (ಡಿ.30) ಧರಣಿ ಸ್ಥಳದಲ್ಲಿ ರೈತರ ಬೃಹತ್ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರಾಜ್, ಸಾಹಿತಿ ಪ್ರೊ.ಎಸ್‌.ಜಿ ಸಿದ್ದರಾಮಯ್ಯ, ರೈತ ನಾಯಕ ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಜಸ್ಟೀಸ್ ಗೋಪಾಲಗೌಡ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು. ನಟ ಪ್ರಕಾಶ್ ರಾಜ್ ಮಾತನಾಡಿ, “ನಾನು ರೈತ ಅಲ್ಲ. ಆದರೆ, ಸ್ವಲ್ಪ ಗಿಡಮರ … Continue reading ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ನಟ ಪ್ರಕಾಶ್ ರಾಜ್ ಬೆಂಬಲ