ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಗ್ಯಾಂಗ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಗುತ್ತಿಗೆ ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಆರೋಪಿಗಳು ಪಾಕಿಸ್ತಾನದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳಾದ ಎಕೆ 47, ಎಕೆ 92, ಎಂ 16 ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾದ ಟರ್ಕಿ ನಿರ್ಮಿತ ಜಿಗಾನಾ ಆಯುಧವನ್ನು ಖರೀದಿಸಲು ಸಿದ್ಧತೆ ನಡೆಸಿದ್ದರು ಎಂದು ಅವರು ಹೇಳಿದ್ದಾರೆ. “ಆರೋಪಿಗಳು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು … Continue reading ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್