ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ 8ನೇ ಆರೋಪಿಯಾಗಿದ್ದ ದಿಲೀಪ್ ಜೊತೆಗೆ, ಅಪರಾಧ ಮಾಡಲು ಕ್ರಿಮಿನಲ್ ಪಿತೂರಿ ನಡೆಸಿದ ಆರೋಪ ಹೊತ್ತಿದ್ದ 7ನೇ ಆರೋಪಿಯಾಗಿದ್ದ ಚಾರ್ಲಿ ಥಾಮಸ್, 9 ಆರೋಪಿಯಾಗಿದ್ದ ಸನಿಲ್ ಕುಮಾರ್ ಯಾನೆ ಮೇಸ್ತ್ರಿ ಸನಿಲ್ ಮತ್ತು 15ನೇ ಆರೋಪಿಯಾಗಿದ್ದ ಶರತ್ ಜಿ. ನಾಯರ್ ಅವರ ಖುಲಾಸೆಯನ್ನು … Continue reading ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ