ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್ 8ರಂದು ಪ್ರಕರಣದ ತೀರ್ಪು ಪ್ರಕಟಿಸಿದ್ದ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ.ವರ್ಗೀಸ್, ಪ್ರಕರಣದ 8ನೇ ಆರೋಪಿಯಾಗಿದ್ದ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ್ದರು. ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್‌ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ … Continue reading ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ