ದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ

ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ನಟಿ ರಮ್ಯಾ ದನಿಗೂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರೈತರ ಹೋರಾಟದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಂಡಿರುವ ಅವರು, “ಕರ್ನಾಟಕ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಬಗ್ಗೆ ಸ್ವಲ್ಪ ಕರುಣೆ ತೋರಿಸಿ ಅವರಿಗೆ ಒಳ್ಳೆಯದನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ. “ಇದು ಕೇವಲ ಕರ್ನಾಟಕದ ರೈತರ ಕಥೆಯಲ್ಲ. ದೇಶದಾದ್ಯಂತ ಎಲ್ಲಾ ಕಡೆಯು ಇದೇ ಪರಿಸ್ಥಿತಿ ಇದೆ. ಕೈಗಾರಿಕೆಗಳು ಉದ್ಯೋಗಗಳನ್ನು ಸೃಷ್ಟಿಸುವಾಗ ರೈತರ ಜೀವನೋಪಾಯವನ್ನೂ ಕಾಪಾಡಿಕೊಳ್ಳಬೇಕಿದೆ” ಎಂದು … Continue reading ದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ